
ಮಂಗಳೂರು : ಪ್ರೇಕ್ಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಶಾಸ್ತ್ರೀಯ ನೃತ್ಯದ ಗ್ರಹಿಕೆಯನ್ನು ಹೆಚ್ಚಿಸುವ ಮತ್ತು ನೃತ್ಯ ಕಲೆಯ ವೈಚಾರಿಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ಗ್ರಹಿಕೆ-ತಿಳಿಕೆ-ಮೆಚ್ಚಿಕೆಯ ಶೀರ್ಷಿಕೆ ಹೊತ್ತ “ಆಸ್ವಾದ” ಎಂಬ ವಿಶೇಷ ಕಾರ್ಯಕ್ರಮವು...

ಮಂಗಳೂರು : ನಗರದ ಹೊರವಲಯದ ಪಡೀಲ್ನಲ್ಲಿರುವ ಪ್ರಸಿದ್ಧ ಕಾರು ಶೋರೂಂವೊಂದರಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿದ್ದ ಕಾರುಗಳು ಬೆಂಕಿಯ ಜ್ವಾಲೆಗೆ ಸಿಲುಕಿ ಹಾನಿಗೊಳಗಾಗಿವೆ. ರಾತ್ರಿ ಸುಮಾರು...

ಮಂಗಳೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಆಯೋಜಿಸಲಾಗುತ್ತಿದ್ದು ಮೈಸೂರಿನ ಸುಮಾರು 20 ಎಕರೆ ಪ್ರದೇಶದಲ್ಲಿ ಅ.18 ಮತ್ತು 19ರಂದು ‘ವಿಜಯ- ದಶಮಿ’ ಹೆಸರಿನ...

ಮಂಗಳೂರು : ಬಂಟ್ವಾಳ ತಾಲೂಕಿನಲ್ಲಿ ನಡೆದಿದ್ದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣವು ಇದೀಗ ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಹಿರಿಯ ಆರ್ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ...

ಮಂಗಳೂರು : ಖಜಾನೆಯಲ್ಲಿ ತೀವ್ರ ವಿತ್ತೀಯ ಕೊರತೆ ಇದ್ದಾಗ್ಯೂ ಸಚಿವ ಸಂಪುಟ ಸಭೆಯಲ್ಲಿ ಬರೀ ಸುಳ್ಳು ಭರವಸೆಗಳನ್ನು ನೀಡಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಮಂಗಳೂರಿನ ಮಿನಿ...

ಶಬರಿಮಲೆ : ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಸ್ಟ್ರಾಂಗ್ ರೂಮ್ನಲ್ಲಿದ್ದ 446 ಗ್ರಾಂ ತೂಕದ ಚಿನ್ನದ ಕಿರೀಟ ಕಳವಾಗಿದೆ ಎಂಬ ಸುದ್ದಿ ಭಾರಿ ಸೌಂಡ್ ಮಾಡುತ್ತಿದ್ದಂತೆಯೇ, ಈ ಕುರಿತು ಸ್ಪಷ್ಟನೆ...

ಕುಂದಾಪುರ : ಯುಎಇಯ ಶಾರ್ಜಾದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ರಹಸ್ಯಮಯ ರೀತಿಯಲ್ಲಿ ಕೊಲೆಯಾಗಿದ್ದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಮೃತದೇಹ ಕೊನೆಗೂ...

ಮಂಗಳೂರು : ವಿದೇಶಕ್ಕೆ ತೆರಳಿ ಕೆಲಸ ಮಾಡಿ ಹಣ ಸಂಪಾದಿಸುವ ಆಸೆಯಲ್ಲಿ ಮಂಗಳೂರಿನ ಹಲವು ನಿವಾಸಿಗಳು ನಕಲಿ ಏಜೆಂಟ್ಗಳನ್ನು ನಂಬಿ ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡು ಮೋಸ ಹೋಗುತ್ತಿರುವ ಪ್ರಕರಣಗಳು...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ हालೀ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿದ್ದಲ್ಲದೆ, ಒಟ್ಟು ₹32,611 ಕೋಟಿ ಮೊತ್ತದ...

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಾರ್ಟಿ (ಎಎಪಿ) ಸ್ವಾಗತಿಸಿದೆ....