ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ...
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತಿಟ್ಟಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ...
ಬೆಂಗಳೂರು : ಮೈಸೂರು, ಬೆಂಗಳೂರು ಮತ್ತು ಕಲಬುರ್ಗಿಯಲ್ಲಿರುವ ಜಯದೇವ ಸಂಸ್ಥೆಯ ಕೇಂದ್ರಗಳಿಂದ ಹೃದಯ ಸಂಬಂಧಿ ದತ್ತಾಂಶವನ್ನು ತನಿಖೆಯು ಪರಿಶೀಲಿಸಿದೆ. ಇದರಲ್ಲಿ ಕಳೆದ ಆರು ತಿಂಗಳುಗಳಲ್ಲಿ ಹೃದಯ ಸಂಬಂಧಿತ ಸಾವಿನಲ್ಲಿ ಯಾವುದೇ...
ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇಲ್ಲಿನ ಹಳೇ ವಿದ್ಯಾರ್ಥಿ, ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಪೌಲ್ಸ್ ಮೆಮೋರಿಯಲ್ ಪ್ರಾವಿಡೆನ್ಸ್ , ರಾಷ್ಟ್ರೀಯ ಸೇವಾ...
ಮಂಗಳೂರು: ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ...
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ...
ಮಂಗಳೂರು : ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು...
ಉಜಿರೆ: ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಸದುಪಯೋಗ ಪಡೆದ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಉಜ್ವಲ...
ಸುಳ್ಯ : ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ...