
ಮಂಗಳೂರು : ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳಕ್ಕೆ ಇದೀಗ ಚಿನ್ನದ ದರ ಏರಿಕೆಯ ಬಿಸಿ ತಟ್ಟಿದೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ಕಂಬಳ ಕೂಟಗಳ ಆಯೋಜಕರ...

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 24.94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎಮ್ಮೆಕೆರೆ ಈಜುಕೊಳದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆಮ್ ಆದ್ಮಿ ಪಕ್ಷದ ಮಂಗಳೂರು...

ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್...

ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಅವರಿಗೆ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು (IAPT) ‘ಜೀವಮಾನ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ವಿಜ್ಞಾನ...

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಸಲಾಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ...

ಮಂಗಳೂರು : ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಫೆಬ್ರವರಿ 7 ಮತ್ತು 8ರಂದು ವೈಭವದಿಂದ ನಡೆಯಲಿದೆ. ಈ ಐತಿಹಾಸಿಕ ಕಂಬಳೋತ್ಸವಕ್ಕೆ ಸಕಲ ಸಿದ್ಧತೆಗಳು...

ಮಂಜೇಶ್ವರ : ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಇಂದು ಸಂಜೆ ಮನಕಲಕುವ ಘಟನೆ ನಡೆದಿದೆ. 18 ವರ್ಷದ ಮರಿಯಮತ್ ಜುಮೈರಾ ಎಂಬಾಕೆಯನ್ನು ಆಕೆಯ ತಂದೆ ಉಮ್ಮರ್ ಪಾಷ ಕಡಿದು...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿಗಳು, ಹೋಟೆಲ್ಗಳು, ಕಂಪನಿಗಳು ಹಾಗೂ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ....

ಮಂಗಳೂರು : ರಾಜ್ಯ ಸರ್ಕಾರ ಮಂಡಿಸಿರುವ ದ್ವೇಷ ಭಾಷಣ ತಡೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕದ ವಿಚಾರವನ್ನು ಬೆಂಬಲಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಸರ್ಕಾರ ಕಳುಹಿಸುವ ಪ್ರತಿಯೊಂದು ಮಸೂದೆಗೂ...

ಮಂಗಳೂರು : ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ಕೇಂದ್ರವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪ್ರಾಣಿಗಳ ಸ್ಥಿತಿ ಶೋಚನೀಯವಾಗಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ...