
ಮಂಗಳೂರು: ನೀಟ್ ಪರೀಕ್ಷಾ ಅಕ್ರಮದ ತನಿಖೆಗಾಗಿ ಫಾಸ್ಟ್ಟ್ರ್ಯಾಕ್ ಕೋರ್ಟ್ ಸ್ಥಾಪನೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಯುವಜನರ ಭವಿಷ್ಯದ ಜೊತೆ...

ಮಂಗಳೂರು: ನೀಟ್ (NEET) ಪರೀಕ್ಷೆಯ ಗೊಂದಲಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪಾರದರ್ಶಕ ಸುಧಾರಣೆಗಳನ್ನು ತರಲು ಮುಂದಾಗಿರುವಾಗ, ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ...

ಮಂಗಳೂರು : ನಗರದ ಹೃದಯಭಾಗದಲ್ಲಿರುವ ಪಾಂಡೇಶ್ವರ – ಗೂಡ್ಸ್ ಶೆಡ್ ಪ್ರದೇಶದಲ್ಲಿ ರೈಲ್ವೇ ಗೇಟ್ನಿಂದಾಗಿ ದಿನನಿತ್ಯ ಉಂಟಾಗುತ್ತಿರುವ ಭಾರಿ ವಾಹನ ದಟ್ಟಣೆಯು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳ ನೆಮ್ಮದಿಗೆ ಭಂಗ...

ಮಂಗಳೂರು : ಕನ್ನಡಕ ಅಥವಾ ಕಾಂಟಾಕ್ಟ್ ಲೆನ್ಸ್ಗಳಿಂದ ಶಾಶ್ವತವಾಗಿ ಮುಕ್ತಿ ಪಡೆಯಲು ಬಯಸುವವರಿಗಾಗಿ ಮಂಗಳೂರಿನ ಪಂಪ್ವೆಲ್ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈ 26 ರಂದು ಭಾನುವಾರದಂದು...

ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ...

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ – ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಪ್ರಶ್ನೆ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದಿಂದ ದೇಶಾದ್ಯಂತ...

ಮಂಗಳೂರು : ರಾಜ್ಯ ಸರಕಾರವು ಪ್ರಮುಖ ಐಎಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ (ಐಎಎಎಸ್)...

ಬೆಳ್ತಂಗಡಿ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಗಡಿ ಭಾಗವಾದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ಪ್ರತ್ಯಕ್ಷಗೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಘಾಟಿಯ...

ಮಂಗಳೂರು: ಪ್ರಸಿದ್ಧ ಪಿಲಿಕುಳ ಜೈವಿಕ ಉದ್ಯಾನವನವು ವಿಶಾಲವಾದ ಪ್ರದೇಶವನ್ನು ಹೊಂದಿದ್ದರೂ, ಸರಿಯಾದ ಪ್ರಚಾರದ ಅಭಾವ ಮತ್ತು ಆಡಳಿತಾತ್ಮಕ ನಿರ್ವಹಣೆಯ ಕೊರತೆಯಿಂದ ಹಿನ್ನಡೆ ಅನುಭವಿಸುತ್ತಿದೆ ಎಂದು ಕರ್ನಾಟಕ ವಿಧಾನ ಮಂಡಲದ ಅಧೀನ...

ಮಂಗಳೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಸರ್ಕಾರವು, ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ರೀತಿ ಸರ್ವಾಧಿಕಾರಿ ಧೋರಣೆಗೆ...