
ಮಂಗಳೂರು : ಉಡುಪಿ ಜಿಲ್ಲೆಯ ಕಾಪು ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಗೆ ಅತಿ ವೇಗವಾಗಿ...

ನವದೆಹಲಿ: ಹೊಸ ವರ್ಷದ ಸಂಭ್ರಮದಲ್ಲಿದ್ದ ಗ್ರಾಹಕರಿಗೆ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. 2026ರ ಮೊದಲ ದಿನವಾದ ಇಂದು ವಾಣಿಜ್ಯ ಬಳಕೆಯ (19 ಕೆಜಿ) ಎಲ್ಪಿಜಿ ಸಿಲಿಂಡರ್ ದರವನ್ನು...

ವಿಟ್ಲ: ಇಲ್ಲಿನ ಪೇಟೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಡೀ ಮಳಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸಂತೋಷ್ ಕುಮಾರ್ ಕೊಡಂಗೆ ಅವರಿಗೆ ಸೇರಿದ ಈ ಅಂಗಡಿಯಲ್ಲಿ ಏಕಾಏಕಿ...

ಮಂಗಳೂರು: ಹೊಸ ವರ್ಷದ ಮೊದಲ ದಿನದ ಅಂಗವಾಗಿ ಮಂಗಳೂರಿನ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ ಭಕ್ತಿ ಮತ್ತು ಸಡಗರದಿಂದ ಬೆಳ್ಳಿ ರಥೋತ್ಸವ ಜರುಗಿತು. 2026ರ ಮೊದಲ ದಿನವನ್ನು...

ಮಂಗಳೂರು : ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಹಾಗೂ ಖ್ಯಾತ ಶಿಕ್ಷಣ ತಜ್ಞರಾದ ಡಾ. ಎನ್. ವಿನಯ ಹೆಗ್ಡೆ (86) ಅವರು ಜನವರಿ 1, 2026ರ ಗುರುವಾರ ನಸುಕಿನ ಜಾವ...

ಮೂಡುಬಿದಿರೆ: ಚಾಲಕನ ಅಜಾಗರೂಕತೆಯ ಚಾಲನೆಗೆ 13 ವರ್ಷದ ಶಾಲಾ ಬಾಲಕನೊಬ್ಬ ಬಲಿಯಾದ ದಾರುಣ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಎಂಬಲ್ಲಿ ಸಂಭವಿಸಿದೆ. ಹೊಸಂಗಡಿ ನಿವಾಸಿ ನಝೀರ್ ಎಂಬವರ ಪುತ್ರ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 22 ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ‘ಮಕ್ಕಳ ಹಕ್ಕುಗಳ ಮಾಸೋತ್ಸವ’ವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ವಯಂಸೇವಾ ಸಂಸ್ಥೆಗಳು,...

ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ...

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳೂರಿನ ಡಿಸಿಆರ್ ಇ (DCRE) ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ಸಮೀಪದ ‘ಬ್ರಹ್ಮರಕೂಟ್ಟು ಟೋಲ್ ಗೇಟ್’ ಬಳಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ದಾಂಧಲೆ ಎಸಗಿದ ಘಟನೆ ನಡೆದಿದೆ. ಡಿಸೆಂಬರ್ 29ರ ಮುಂಜಾನೆ...