ಶಿರಾಡಿ ಘಾಟಿಯಲ್ಲಿ ಭೂಕುಸಿತದಿಂದ ರಸ್ತೆ ಬಂದ್, ಬೆಂಗಳೂರು- ಮಂಗಳೂರು ಪ್ರಯಾಣಕ್ಕೆ ಬದಲಿ ಮಾರ್ಗ
ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ...