
ಮಂಗಳೂರು : ತುಳುಕೂಟದ ಅಧ್ಯಕ್ಷರಾಗಿ, ಸಾಮಾಜಿಕ, ರಾಜಕೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ ಸುಂದರರಾಜ್ ರೈ ಅವರು ರಾಜಧಾನಿಯಲ್ಲಿ ತುಳುವರ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುವುದರ ಮೂಲಕ ಸಮಾಜಕ್ಕಾಗಿ ಅನನ್ಯ ಸೇವೆ ಸಲ್ಲಿಸಿದ...

ಕಾರ್ಕಳ : ಜಿಹಾದಿ ಮನಸ್ತಿತಿ ಸಂಘಟನೆಗಳಿಗೆ ಬೆಂಬಲ ಕೊಟ್ಟು ರಾಷ್ಟ್ರೀಯ ಚಿಂತನೆಯ ಸಂಘಟನೆಗೆ ವಿರೋಧ ಮಾಡುವುದು ಕಾಂಗ್ರೆಸ್ ಸಿದ್ಧಾಂತ. ಇದೇ ಮಾನಸಿಕತೆಯಲ್ಲಿ ಇರುವ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ...

ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಅಡಂ ಕುದ್ರು ಎಂಬಲ್ಲಿ ಇಂದು, ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು...

ಪುತ್ತೂರು : ಬಿಸಿಲೆ ಘಾಟ್ನಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಈ ಗಾಯಾಳುಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಪುತ್ತೂರು ಆಸ್ಪತ್ರೆಯಿಂದ...

ಹಾವೇರಿ: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ...

ಉಡುಪಿ : ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಹಾಗೂ ಪ್ರಸ್ತುತ ಉಡುಪಿ ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನೀಲಗಂಗಾ ಕುರಿ (18) ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಈ ಯುವತಿ...

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾ ಧಾಮದ ಸಮೀಪ ಅಕ್ಟೋಬರ್ 29 ರಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳ ಕಡೆಗೆ ಕೆಲಸಕ್ಕೆ...

ಬಂಟ್ವಾಳ : ತುಂಬೆ ಗ್ರಾಮದ ಬೊಳ್ಳಾರಿ ನಿವಾಸಿ ಚೆನ್ನಕೇಶವ(37) ಎಂಬುವವರು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಇವರು ಮೊಡಾಂಕಾಪುವಿನಲ್ಲಿರುವ 7 ಸ್ಪೈಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ ಸೇಲ್ಸ್ ಮ್ಯಾನೇಜರ್...

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ತಮ್ಮ ಇಲೆಕ್ಟ್ರಿಕ್ ರಿಕ್ಷಾವನ್ನು ನಿಲ್ಲಿಸಿ ಚಾಲಕರೊಬ್ಬರು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಘಟನೆ ನಡೆದ ಸ್ಥಳದ...

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...