
ಕಾಸರಗೋಡು : ಮುಂಬರುವ ಡಿಸೆಂಬರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ 25 ವರ್ಷದ ಯುವತಿಯೊಬ್ಬರು ತಾವು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ವರದಿಯಾಗಿದೆ....

ಬಂಟ್ವಾಳ : ಆಟಿ ಅಮಾವಾಸ್ಯೆಯ ಪವಿತ್ರ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರಗಳಾದ ನರಹರಿ ಪರ್ವತ ಹಾಗೂ ಕಾರಿಂಜೇಶ್ವರ ದೇವಸ್ಥಾನಗಳಿಗೆ ಸಾವಿರಾರು ಭಕ್ತರು ಭೇಟಿ ನೀಡಿದರು....

ಮಂಗಳೂರು : ರಾಜ್ಯದ ನೂತನ ಸಹಕಾರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀ ಲಕ್ಷ್ಮಣ ಸವದಿ ಅವರಿಗೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ...

ಬಂಟ್ವಾಳ: ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...

ಸುರತ್ಕಲ್ : ಮಧ್ಯ ಕೊಡಿಪಾಡಿಯಲ್ಲಿರುವ ಶ್ರೀ ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ನಗದು ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ...

ಮಂಗಳೂರು : ಕರ್ನಾಟಕ ಸರ್ಕಾರದ ‘ರಿತು ತಾರಾ’ ಯೋಜನೆಯು ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರಲ್ಲಿ ಋತುಚಕ್ರದ ನೈರ್ಮಲ್ಯ, ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೈಗೊಂಡ ಅತ್ಯಂತ ಪ್ರಶಂಸನೀಯ ಕಾರ್ಯಕ್ರಮವಾಗಿದೆ ಎಂದು...

ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ಮುಖ್ಯ ರಸ್ತೆಯ ನೀರಚಿಲುಮೆ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸಾರಿಗೆ ಬಸ್ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ 30 ವರ್ಷದ ಯುವಕನೋರ್ವ ದುರಂತ ಅಂತ್ಯ ಕಂಡಿದ್ದು,...

ಉಜಿರೆ: ಧರ್ಮಸ್ಥಳದಲ್ಲಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಪರಮಭಕ್ತರಾದ ಹಾಸನದ ಎಚ್.ವೈ. ಸೋಮಶೇಖರ್ ಕುಟುಂಬ ಸಮೇತರಾಗಿ ಹಾಗೂ ತಮ್ಮ ಆತ್ಮೀಯ ಬಳಗದವರೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ...

ನವದೆಹಲಿ: ದಕ್ಷಿಣ ಕನ್ನಡ, ಕರಾವಳಿ ಹಾಗೂ ಮಲೆನಾಡು ಭಾಗಗಳ ಪ್ರಮುಖ ಆದಾಯ ಮೂಲವಾಗಿರುವ ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳು ಹವಾಮಾನ ವೈಪರೀತ್ಯದಿಂದಾಗಿ ಎದುರಿಸುತ್ತಿರುವ ತೀವ್ರ ಸಂಕಷ್ಟವನ್ನು ಕೇಂದ್ರ...

ಮಂಗಳೂರು : ರೈತ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಹಾಗೂ ವಿವಿಧ ಜನವಿಭಾಗಗಳ ಪ್ರಶ್ನೆಗಳ ಆಧಾರದಲ್ಲಿ ಇಂದು(10-08-2026) ದೇಶಾದ್ಯಂತ ಜೈಲ್ ಭರೋ ಚಳುವಳಿ ನಡೆದಿದ್ದು,ಅದರ ಭಾಗವಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ...