
ಮಂಗಳೂರು : ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್...

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹಾಗೂ ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮೀ ಮಹಾವಿದ್ಯಾಲಯದ (ಎಸ್ವಿಎಸ್) ಸಂಯುಕ್ತಾಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು....

ಪುತ್ತೂರು : ಕಾಣಿಯೂರು – ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರು ಸಮೀಪದ ತಿರುವಿನಲ್ಲಿ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿರುವ ದುರ್ಘಟನೆ...

ಉಪ್ಪಿನಂಗಡಿ : ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಜರಗುತ್ತಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಶನಿವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಹಬ್ಬವೇ ಏರ್ಪಟ್ಟಿತ್ತು. ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ...

ವಿಟ್ಲ : ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ....

ಕಾಸರಗೋಡು : ಕಾಸರಗೋಡು ಜಿಲ್ಲೆಯ ವಿಧಾನಸಭಾ ಚುನಾವಣಾ ಫಲಿತಾಂಶವು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಪಾಲಿಗೆ ಭರ್ಜರಿ ಯಶಸ್ಸು ತಂದಿದೆ. ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ...

ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ...

ಮಂಗಳೂರು : ಕರ್ನಾಟಕ ರಾಜ್ಯದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಹಿನ್ನೆಡೆಯ ಕುರಿತು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಕೊಳಂಬೆಯವರು ತೀವ್ರ ಚಿಂತನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಇತ್ತೀಚಿನ...

ಬಂಟ್ವಾಳ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಭರ್ಜರಿ ಜಯಭೇರಿ ಬಾರಿಸಿ, ಪೂರ್ಣಪ್ರಮಾಣದ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಬಿಸಿರೋಡಿನಲ್ಲಿ ಅದ್ಧೂರಿ ವಿಜಯೋತ್ಸವ ಆಚರಿಸಲಾಯಿತು....

ಮಂಗಳೂರು : ಸಮೀಪದ ಹರೇಕಳ-ಅಡ್ಯಾರ್ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ತುರ್ತು ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 5 ಮತ್ತು ಮೇ 6ರಂದು ಎರಡು...