
ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿAದ ಆಚರಿಸುತ್ತಿರುವಂತೆಯೇ, ಪುಣ್ಯಕ್ಷೇತ್ರ ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಬಲಿಪಾಡ್ಯಮಿಯ ಪ್ರಯುಕ್ತ ಧರ್ಮದೇವತೆಗಳಿಗೆ ವಿಶೇಷ ಪರ್ವ ಸೇವೆ ಹಾಗೂ ಬಲಿಯೇಂದ್ರ ಪೂಜೆಯನ್ನು ಸಾಂಪ್ರದಾಯಿಕ ಧಾರ್ಮಿಕ...

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಚರ್ಚಾಸ್ಪದ ಸ್ಟಿಂಗ್ ಆಪರೇಷನ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮದ ಆವರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಒಂದು ಪ್ರಮುಖ ಆಡಳಿತಾತ್ಮಕ ತೀರ್ಮಾನ ಕೈಗೊಂಡಿದೆ. ಮೂಡುಶೆಡ್ಡೆ ಹಾಗೂ ತಿರುವೈಲು...

ಬಂಟ್ವಾಳ : ಬಿಸಿರೋಡ್ ಮೇಲ್ಸೇತುವೆಯ ಮೇಲೆ ಸಂಚರಿಸುತ್ತಿದ್ದ ವೇಳೆ ಬುಲೆಟ್ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ನೇರವಾಗಿ ಕೆಳಗಿನ ಸರ್ವೀಸ್ ರಸ್ತೆಗೆ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿರುವ ರೋಚಕ ಘಟನೆ...

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಗೆ ಮಗುಚಿಬಿದ್ದ ಬೈಕ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಮಂಗಳವಾರ...

ಮಂಗಳೂರು : ಸಕಲ ಚರಾಚರ ವಸ್ತುಗಳ ಶ್ರೇಯಸ್ಸು ಹಾಗೂ ಲೋಕದ ಸುಕ್ಷೇಮವನ್ನು ಬಯಸಿ ಮಂಗಳೂರಿನ ಧಾರ್ಮಿಕ ಕೇಂದ್ರವಾದ ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಗೋಪೂಜಾ ಮಹೋತ್ಸವವು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ...

ಸುರತ್ಕಲ್: ಆರೋಗ್ಯ ಸಚಿವ ಯು. ಟಿ. ಖಾದರ್ ಅವರ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ಅಧಿಕಾರಿಗಳ ತಂಡವು...

ಉಡುಪಿ: ಹಲವು ದಶಕಗಳಿಂದ ಸಕ್ರಿಯನಾಗಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರಿಗೆ ಕಂಠಕವಾಗಿದ್ದ ಕುಖ್ಯಾತ ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಭಾರತೀಯ ಗೂಢಚರ ಸಂಸ್ಥೆ ‘ರಾ’ (RAW) ಸಹಕಾರದೊಂದಿಗೆ...

ಕಿನ್ನಿಗೋಳಿ: ದೈವಿಕ ಶಕ್ತಿ ಮತ್ತು ವಶೀಕರಣದ ಹೆಸರಿನಲ್ಲಿ ಸಾರ್ವಜನಿಕರನ್ನು ನಂಬಿಸಿ ಹಣ ದೋಚುತ್ತಿದ್ದ ನಕಲಿ ಸನ್ಯಾಸಿಗಳ ತಂಡವೊಂದನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ. ತಂಡದ ನಾಲ್ವರಲ್ಲಿ...