
ಮಂಗಳೂರು : ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಪ್ರಮುಖ ಪದಾಧಿಕಾರಿಗಳ ಸಮ್ಮುಖದಲ್ಲಿ ಮಹತ್ವದ ಸಮಾಲೋಚನಾ ಸಭೆ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ಜರುಗಿತು. ಜಿಲ್ಲಾ ಮಹಿಳಾ ಘಟಕದ ಸಾರಥ್ಯ ವಹಿಸಿರುವ...

ಮಂಗಳೂರು: ಇಂಧನ ಮತ್ತು ಗ್ಯಾಸ್ ದರ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದು, ಈ ಕುರಿತು ಗಮನ ಸೆಳೆಯಲು ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಅವರು ಪತ್ರಿಕಾಗೋಷ್ಠಿ...

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ಭಾರತದಲ್ಲಿ ಸಾರ್ವಜನಿಕವಾಗಿ ಕಾರ್ಯಾಚರಿಸುವ ಪ್ರತಿಯೊಂದು ಸಂಘಟನೆಯೂ ದೇಶದ ಕಾನೂನಿನ ಅಡಿಯಲ್ಲಿ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಕೂಡ ತನ್ನ...

ಬೆಳ್ತಂಗಡಿ : ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಮನನೊಂದ ಘಟನೆ ಮಂಗಳವಾರ ಮುಂಜಾನೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಸಂಭವಿಸಿದೆ. ಮೃತ...

ಬಂಟ್ವಾಳ : ಬಡಗಬೆಳ್ಳೂರು ಗ್ರಾಮದ ಭಟ್ಟಾಜೆ ಎಂಬಲ್ಲಿನ ಪ್ರಮುಖ ತಾರಬಳಿ ಸಂಪರ್ಕ ಸೇತುವೆಯು ಮುಂಗಾರು ಮಳೆಯ ಆರಂಭದ ದಿನಗಳಲ್ಲೇ ಧರಾಶಾಹಿಯಾಗಿದೆ. ಇದರ ಪರಿಣಾಮವಾಗಿ ಸುತ್ತಮುತ್ತಲಿನ ಹಲವು ಗ್ರಾಮಗಳ ನಡುವಿನ ರಸ್ತೆ...

ಮಂಗಳೂರು : ರೈಲ್ವೇ ಲೆವೆಲ್ ಕ್ರಾಸಿಂಗ್ಗಳಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿರುವ ಸವಾರರ ವಿರುದ್ಧ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗವು ಕಠಿಣ ಕಾನೂನು ಕ್ರಮಗಳಿಗೆ ಮುಂದಾಗಿದೆ. ರಸ್ತೆ ಬಳಕೆದಾರರ ಬೇಜವಾಬ್ದಾರಿತನ...

ಮಂಗಳೂರು : ಕಳೆದ ಒಂದು ವರ್ಷದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಕಾಪಾಡಿಕೊಂಡು ಬಂದಿರುವ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು...

ಕಡಬ : ಸುಬ್ರಹ್ಮಣ್ಯದ ಕುಲ್ಕುಂದ-ಬಿಲ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ಜೂನ್ 13ರ ಮುಂಜಾನೆ ಸಂಭವಿಸಿದ ಪಿಕಪ್ ವಾಹನ ಅಪಘಾತವೊಂದು ಅಕ್ರಮ ಗೋ ಸಾಗಾಟ ಜಾಲವನ್ನು ಬಯಲಿಗೆಳೆದಿದೆ. ನಿಯಂತ್ರಣ ತಪ್ಪಿ ವಾಹನ...

ಮಂಗಳೂರು : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ...

ಉಡುಪಿ : ಮಣಿಪಾಲದಲ್ಲಿ ಸೋಮವಾರ ಮುಂಜಾನೆ ಶಾಲಾ ಬಸ್ ಚಾಲಕನೊಬ್ಬನ ಅಪಾರ ಜವಾಬ್ದಾರಿಗೆ ಸಾಕ್ಷಿಯಾದ ರೋಮಾಂಚನಕಾರಿ ಘಟನೆಯೊಂದು ನಡೆದಿದೆ. ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ನಲ್ಲಿ ಮುಗ್ಧ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದಾಗ...