
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಅಡಂ ಕುದ್ರು ಎಂಬಲ್ಲಿ ಇಂದು, ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು...

ಪುತ್ತೂರು : ಬಿಸಿಲೆ ಘಾಟ್ನಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಈ ಗಾಯಾಳುಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಪುತ್ತೂರು ಆಸ್ಪತ್ರೆಯಿಂದ...

ಉಡುಪಿ : ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಹಾಗೂ ಪ್ರಸ್ತುತ ಉಡುಪಿ ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನೀಲಗಂಗಾ ಕುರಿ (18) ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಈ ಯುವತಿ...

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾ ಧಾಮದ ಸಮೀಪ ಅಕ್ಟೋಬರ್ 29 ರಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳ ಕಡೆಗೆ ಕೆಲಸಕ್ಕೆ...

ಬಂಟ್ವಾಳ : ತುಂಬೆ ಗ್ರಾಮದ ಬೊಳ್ಳಾರಿ ನಿವಾಸಿ ಚೆನ್ನಕೇಶವ(37) ಎಂಬುವವರು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಇವರು ಮೊಡಾಂಕಾಪುವಿನಲ್ಲಿರುವ 7 ಸ್ಪೈಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ ಸೇಲ್ಸ್ ಮ್ಯಾನೇಜರ್...

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ತಮ್ಮ ಇಲೆಕ್ಟ್ರಿಕ್ ರಿಕ್ಷಾವನ್ನು ನಿಲ್ಲಿಸಿ ಚಾಲಕರೊಬ್ಬರು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಘಟನೆ ನಡೆದ ಸ್ಥಳದ...

ಮಂಗಳೂರು : ನಗರದ ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನನ್ಯ ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ...

ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್...

ಉಡುಪಿ : ಸಂಪ್ರದಾಯಬದ್ಧ ಕಂಬಳ ಸಮಿತಿ ಉಡುಪಿ ಜಿಲ್ಲೆಯ ಪರವಾಗಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರ್ಕಾರದಿಂದ ಅನುದಾನ ಒದಗಿಸುವ ಬಗ್ಗೆ ಸೋಮವಾರ ಮನವಿ...

ಬೆಳ್ತಂಗಡಿ : ಸೌಜನ್ಯ ಪ್ರಕರಣದ ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಬೆಳ್ತಂಗಡಿ ತಹಶೀಲ್ದಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಂದ...