
ಮಂಗಳೂರು : ದೇಶದಲ್ಲಿ ನುಸುಳುಕೋರರು, ಬಾಂಗ್ಲಾದೇಶೀಯರು ಹಾಗೂ ಆತಂಕವಾದಿಗಳು ಹೆಚ್ಚಾಗಿದ್ದಾರೆ ಎಂಬ ಕಾರಣ ನೀಡಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸಲಾಗಿದೆ. ಆದರೆ ಇದರ ಹೆಸರಿನಲ್ಲಿ ಕೋಟ್ಯಂತರ ಮತದಾರರ...

ಬಂಟ್ವಾಳ : ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ನೀಡಿದ ನೋಟೀಸ್ಗೆ ಆರೆಸ್ಸೆಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ನೋಟೀಸ್...

ಕೊಡಿಯಾಲ್ ಬೈಲ್ : ಪುರಾಣ ಪ್ರಸಿದ್ದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ 75 ವರ್ಷಗಳ ಬಳಿಕ ಮುಂದಿನ ವರ್ಷ ನಡೆಯಲಿರುವ ಸಂಭ್ರಮದ ಕಳಿಯಾಟ ಮಹೋತ್ಸವದ ಪುಣ್ಯಕಾರ್ಯಕ್ಕೆ ನಮ್ಮನ್ನು ಸಮರ್ಪಿಸಿಕೊಳ್ಳುವ ಮೂಲಕ...

ಇನೋಳಿ : ಪಾವೂರು ಗ್ರಾಮದ ಇನೋಳಿಯಲ್ಲಿರುವ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂಬರುವ ಬ್ರಹ್ಮಕಲಶೋತ್ಸವದ ಕಾರ್ಯಗಳು ಯಾವುದೇ ವಿಘ್ನವಿಲ್ಲದೆ ಪೂರ್ಣಗೊಳ್ಳಲು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕ್ಷೇತ್ರಕ್ಕೆ...

ಮಂಗಳೂರು : ಸಮಾಜಮುಖಿ ಹಾಗೂ ಉತ್ಕೃಷ್ಟ ವೈದ್ಯಕೀಯ ಸೇವೆಗೆ ಹೆಸರುವಾಸಿಯಾದ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಯಿಂದ ಕೈಬಿಡಲ್ಪಟ್ಟು, ಅತ್ಯಂತ ಸಂದಿಗ್ಧ ಸ್ಥಿತಿಯಲ್ಲಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಯಶಸ್ವಿ ಚಿಕಿತ್ಸೆ...

ಬಂಟ್ವಾಳ : ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಿಜೆಪಿಯನ್ನು ಹತೋಟಿಗೆ ತರಲು ಹುನ್ನಾರ ನಡೆಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಸತತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಶಾಸಕ ರಾಜೇಶ್...

ಮಂಗಳೂರು : ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕದ್ರವ್ಯ ಜಾಲವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ...

ಮಂಗಳೂರು : ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಸಂಭವಿಸಿದ ತಡೆಗೋಡೆ ಕುಸಿತದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ....

ಮಂಗಳೂರು : ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ನೂತನವಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಬಾಲ್ಕನಿಯ...

ಮಂಗಳೂರು : ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ಸರ್ಕಾರವು ಕರಾವಳಿಗರ ಬಹುದಿನಗಳ ಸ್ವಾಭಿಮಾನಿ ಆಶಯಕ್ಕೆ ಗೌರವ ನೀಡಿದೆ. ಆದರೆ ಮಾಜಿ ಸಂಸದ...