ಬೆಳ್ತಂಗಡಿ : ಮದ್ದಡ್ಕದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸ್ಥಳದಲ್ಲಿ ಗುರುವಾರ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾಮಗಾರಿಗೆ ಬಳಸುತ್ತಿದ್ದ ಭಾರೀ ವಾಹನವೊಂದರ ಅಡಿಗೆ ಸಿಲುಕಿ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ....
ಬೆಳ್ತಂಗಡಿ : ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳ ಶವಹೂತ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಮಹತ್ವದ ತನಿಖಾ ವರದಿಯನ್ನು ಸಲ್ಲಿಸಿದೆ....
ಕೃಷ್ಣಾಪುರ, ಸುರತ್ಕಲ್ ಮತ್ತು ಕಾಟಿಪಳ್ಳ ಪರಿಸರದಲ್ಲಿ ಬಿ.ಎಂ.ಆರ್ ಗೋಲ್ಡ್ ‘ಲಕ್ಕಿ ಸ್ಕೀಂ’ (Lucky Scheme) ಹೆಸರಿನಲ್ಲಿ ಹಣ ಹೂಡಿಕೆ ಮಾಡುವ ವಂಚನೆಯ ಹಾವಳಿ ಮಿತಿಮೀರಿದೆ. ಈ ಹಿಂದೆ ಹಲವು ಕಂಪನಿಗಳು...
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಚಲಿಸುತ್ತಿದ್ದ ಒಂದು ಕಾರಿನಲ್ಲಿ ಬೆಂಕಿ...
ಉಡುಪಿ : ಭಾರತದ ನೌಕಾಪಡೆಗೆ (Indian Navy) ಸಂಬಂಧಿಸಿದ ಮಹತ್ವದ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ನೌಕಾ ಸೇನೆಯ ಹಡಗುಗಳ ಗೌಪ್ಯ ಪಟ್ಟಿ...
ಉಳ್ಳಾಲ : ಹಿರಿಯ ರಾಜಕೀಯ ನಾಯಕಿಯಾಗಿ, ಬಿಜೆಪಿ ಪಕ್ಷಕ್ಕೆ ಸುದೀರ್ಘ ಸೇವೆ ಸಲ್ಲಿಸಿದ ಲಲಿತಾ ಸುಂದರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾಗಿದ್ದಾರೆ. ತೊಕ್ಕೊಟ್ಟಿನ ತಮ್ಮ ಸ್ವಗೃಹದಲ್ಲಿ ಅವರು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಜೀವಾಂತ್ಯಕ್ಕೆ ಶರಣಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಈ ಘಟನೆ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ...
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು...
ಮಂಗಳೂರು : ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri)ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ...
ಉಜಿರೆ: ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು. ಸಮಾಜ ಕಲ್ಯಾಣಕ್ಕಾಗಿ ಪ್ರೀತಿಯಿಂದ ಸಾಹಿತ್ಯ ರಚನೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಹೇಳಿದರು. ಅವರು ಧರ್ಮಸ್ಥಳದಲ್ಲಿ ಲಕ್ಷö್ಮದೀಪೋತ್ಸವ...