
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ....

ಪಣಜಿ : ಗೋವಾದ ಪರ್ಯೆ ಸಮೀಪದ ವಲವಂತಿ ನದಿಯಲ್ಲಿ ಆಕಸ್ಮಿಕವಾಗಿ ಪತ್ತೆಯಾದ ಗಜಲಕ್ಷ್ಮಿ ಶಿಲ್ಪವನ್ನು ಗಮನಿಸಿ ರಕ್ಷಿಸಿದ ಗೋವಾದ ಡಾ. ರಾಜೇಂದ್ರ ಕೇರ್ಕರ್, ಅಧ್ಯಕ್ಷರು, ಆದಿಮ ಕಲಾ ಟ್ರಸ್ಟ್ (ರಿ.),...

ಮಂಗಳೂರು : ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಿಯೋಗವು ನಾರ್ವೆ ಪಾರ್ಲಿಮೆಂಟ್ಗೆ ಭೇಟಿ ನೀಡಿತು. 1814 ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ...

ಮಂಗಳೂರು : ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು...

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ...

ಕುಂಬಳೆ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಬಳೆ ಸಮೀಪದ ಆರಿಕ್ಕಾಡಿ ಬಳಿ ನಿರ್ಮಾಣವಾಗುತ್ತಿರುವ ಟೋಲ್ ಗೇಟ್ ಪ್ರದೇಶದಲ್ಲಿ ಅನಗತ್ಯವಾಗಿ ನಿರ್ಮಿಸಲಾಗುತ್ತಿದ್ದ ‘ಹಂಪ್’ (ವೇಗ ತಡೆಗೋಡೆ) ವಿರುದ್ಧ ನಾಗರಿಕರು ಮತ್ತು ಕ್ರಿಯಾ...

ಮಂಗಳೂರು: ನಗರದ ಲಾಲ್ಬಾಗ್ನ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ದಾಖಲೆ ಗತಿಯಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ 19 ಮತ್ತು 20ರ ರಾತ್ರಿ ಉರ್ವಾ ಪೊಲೀಸ್...

ಮಂಗಳೂರು: ಹಿಂದೂ ಧರ್ಮದಲ್ಲಿ ತಾಯಿಯ ಸ್ಥಾನಮಾನ ಪಡೆದಿರುವ ಗೋ-ಮಾತೆಯನ್ನು ಗೌರವಿಸುವ ಮತ್ತು ಪೂಜಿಸುವ ವಿಶೇಷ ಕಾರ್ಯಕ್ರಮವು ನಗರದ ಬಜಿಲಕೇರಿಯಲ್ಲಿರುವ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿ ನೆಲೆಸಿರುವ ಶ್ರೀಯುತ ಗುರುರಾಜ್ ಭಟ್ ಅವರ...

ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಮಲತಂದೆ ಅಮೀರ್ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ. ಕುಂಪಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬದಲ್ಲಿ, ರಾತ್ರಿ...

ಕಾರವಾರ/ಗೋವಾ ಕರಾವಳಿ: ದೇಶದ ಗಡಿಯನ್ನು ಕಾಯುವ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭ್ಯಾಸ ಈ ಬಾರಿಯೂ ಮುಂದುವರೆದಿದೆ. ಈ ವರ್ಷ, ಅವರು ಗೋವಾ ಮತ್ತು ಕಾರವಾರದ...