
ಬಂಟ್ವಾಳ : ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳದಲ್ಲಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಾವು ಹೊಸದಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶದ ಔತಣಕೂಟಕ್ಕೆ ಸಂಬಂಧಿಕರನ್ನು ಆಹ್ವಾನಿಸಿದ್ದ ದಿನದಂದೇ ಯುವ ವಿದ್ವಾಂಸರಾದ...

ಉಡುಪಿ : ಹಾವಂಜೆ ಗ್ರಾಮದ ಗೋಳಿಕಟ್ಟೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಜನದಟ್ಟಣೆ ಇರುವ ಸಮಯದಲ್ಲಿ ಬೃಹತ್ ಮರವೊಂದು ಹಠಾತ್ತನೆ ಮುಖ್ಯ ರಸ್ತೆಗೆ ಉರುಳಿ...

ಮಂಗಳೂರು: ನಗರದ ಜೀವನಾಡಿಯಾಗಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಸದ್ಯ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕೇವಲ 4.47 ಮೀಟರ್ಗೆ...

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಇಂದಿನಿಂದ (ಏಪ್ರಿಲ್ 27) ನಾಲ್ಕು ದಿನಗಳ ಕಾಲ ‘ಎಲ್ಲೋ ಅಲರ್ಟ್’...

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡು, ಬಿಸಿರೋಡ್ ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿಯೊಳಗೇ ಗಂಡು ಮಗುವಿಗೆ ಜನ್ಮ ನೀಡಿದ ಅಪರೂಪದ...

ಮಂಗಳೂರು : ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ ಬಹುಕೋಟಿ ವೆಚ್ಚದ “ಕೊರಗಜ್ಜ” ಸಿನಿಮಾವು 3D ತಂತ್ರಜ್ಙಾನದಲ್ಲಿ ಮೂಡಿಬರುತ್ತಿರುವುದು ಈಗಾಗಲೇ ತಿಳಿದಿರುವ ವಿಚಾರ. ಆದರೆ ” ಕೊರಗಜ್ಜ” ಅಥವ ನಮ್ಮ ಟ್ಯಾಗ್ ಲೈನ್...

ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ರೂ. 1.09 ಕೋಟಿ ಲಾಭ ಗಳಿಸುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆದಿದೆ....

ಮಂಗಳೂರು : ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಧವಳ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಈ ಅವಧಿಯಲ್ಲಿ ಸಂಸ್ಥೆಯು ಸುಮಾರು 200...

ಮಂಗಳೂರು : ಕರ್ನಾಟಕ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಜನಿವಾರ, ಕೈದಾರ ಹಾಗೂ ಕಿವಿಯೋಲೆಗಳನ್ನು ಬಲವಂತವಾಗಿ ತೆಗೆಸುವ ಮೂಲಕ ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಚಾರ ಎಸಗುತ್ತಿದೆ...

ಮಂಗಳೂರು: ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವೀನ್ ಪತ್ನಿಯಿಂದ ವಿಚ್ಛೇದನ ಪಡೆದಿದ್ದು, ಆಕೆ ಕಳೆದ ಕೆಲವು ತಿಂಗಳಿನಿಂದ ಜೋಕಟ್ಟೆಯಲ್ಲಿ...