ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಕುಂಜತ್ ಬೈಲ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಲೇಔಟ್ನಲ್ಲಿ ಮೂಲ ಸೌಲಭ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಜನಾಕರ್ಷಣೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಕುಂಬಳೆ : ಕಾಸರಗೋಡು ಜಿಲ್ಲೆಯ ಕುಂಬಳೆಗೆ ಸಮೀಪದ ಪೆರಿಯಡ್ಕ ಎಂಬಲ್ಲಿ ಗಲ್ಫ್ ಉದ್ಯೋಗಿಯ ಮನೆಯಿಂದ ಬರೋಬ್ಬರಿ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಕಳ್ಳತನ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಯೋಜನೆಯ ಭಾಗವಾಗಿ, ದೇವಸ್ಥಾನದ ಮುಖ್ಯರಸ್ತೆ ಪಕ್ಕದಲ್ಲಿರುವ ಕಂಬಳದ ಒಂದು ಕರೆಯನ್ನು ಎಡಬದಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ...
ಮೂಡುಬಿದಿರೆ: ಉಡುಪಿ ಮತ್ತು ಕಾಸರಗೋಡು ನಡುವೆ ನಿರ್ಮಾಣವಾಗುತ್ತಿರುವ 440 ಕೆ.ವಿ. ವಿದ್ಯುತ್ ಪ್ರಸರಣಾ ಮಾರ್ಗವು ರೈತರ ಪಾಲಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ. ಈ ಯೋಜನೆಯನ್ನು ಸ್ಟೆರ್ಲೈಟ್ ಕಂಪನಿಯು ಯಾವುದೇ ಪೂರ್ವ ಮಾಹಿತಿ...
ಮಂಗಳೂರು : ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20...
ಮಂಗಳೂರು : ಮಂಗಳೂರಿನ ಕರಾವಳಿಯಿಂದ ಸುಮಾರು 100 ನಾಟಿಕಲ್ ಮೈಲುಗಳಷ್ಟು ದೂರ, ಆಳ ಸಮುದ್ರದ ಅಲೆಯ ಏರಿಳಿತದಲ್ಲಿ ಹನ್ನೊಂದು ದಿನಗಳ ಕಾಲ ಗೋವಾದ ‘ಐಎಫ್ಬಿ ಸಂತ್ ಆಂಟನ್-ಐ’ ದೋಣಿಯಲ್ಲಿದ್ದ 31 ಮೀನುಗಾರರು...
ಪುತ್ತೂರು : “ಯಾವುದೇ ಕೆಲಸ-ಕಾರ್ಯಗಳನ್ನು ನಾವು ಕೈಗೊಳ್ಳುವಾಗ ಅದರಲ್ಲಿ ಸಣ್ಣ-ಪುಟ್ಟ ಸಮಸ್ಯೆಗಳು ಎದುರಾಗುವುದು ಸಹಜ. ಜೀವನದಲ್ಲಿ ಎದುರಾಗುವ ಇಂತಹ ಅಡೆ ತಡೆಗಳಿಂದ ವಿಚಲಿತರಾಗದೆ, ಅದನ್ನೇ ಸವಾಲಾಗಿ ಸ್ವೀಕರಿಸಿ, ಶ್ರಮಿಸಿದ್ದಲ್ಲಿ ಯಾವುದೇ...
ಮಂಗಳೂರು : ಮಂಗಳೂರಿನ ಮಹಾಕಾಳಿಪಡ್ಪು ರೈಲ್ವೆ ಕೆಳ ಸೇತುವೆ ಕಾಮಗಾರಿ ಅತಿಯಾದ ವಿಳಂಬ ಮತ್ತು ಆಮೆಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ಶನಿವಾರದಂದು ಕಾಂಗ್ರೆಸ್ ಪಕ್ಷವು ತೀವ್ರ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯು...
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು (ICU) ಘಟಕಗಳ ಸಂಖ್ಯೆ ಕಡಿಮೆಯಿರುವುದರಿಂದ ತುರ್ತು ಸಂದರ್ಭದಲ್ಲಿ ರೋಗಿಗಳು ಪರದಾಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವರಿಗೆ ಪತ್ರ ಬರೆದು ಪತ್ರಿಕಾ...
ಮಂಗಳೂರು: ತುಳು ಭಾಷಿಗರು ಕನ್ನಡ ಕೃತಿಗಳನ್ನು ಬರೆದಾಗ ಕೃತಿಯಂತೂ ಕನ್ನಡದ್ದು ಆಗಿದ್ದರೂ ಕೃತಿಯೊಳಗಡೆ ತುಳುವಿನ ಸತ್ವಗಳೇ ತುಂಬಿರುತ್ತದೆ. ಲಲಿತಾ ರೈ ಅವರ ಎಲ್ಲಾ ಕೃತಿಗಳಲ್ಲಿ ತುಳುವಿನ ನೈಜ ಸತ್ವ ಹಾಗೂ...