ಬೆಳ್ತಂಗಡಿ: ತಮ್ಮ ಕಂಚಿನ ಕಂಠದ ಸುಮಧುರ ಗಾಯನದಿಂದ ಯಕ್ಷಗಾನ ಕ್ಷೇತ್ರದಲ್ಲಿ ‘ರಸರಾಗ ಚಕ್ರವರ್ತಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳ್ತಂಗಡಿ...
ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆ,...
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುದಾನದಿಂದ ಸ್ಥಾಪನೆಯಾದ ಅರ್ಬನ್ ಇಕೋ ಪಾರ್ಕ್ ಯೋಜನೆಗೆ ಸಂಬಂಧಿಸಿದಂತೆ...
ದುಬೈ: ಯುಎಇಯ ಹೆಸರಾಂತ ಉದ್ಯಮಿ, ಎನ್ಎಂಸಿ ಹೆಲ್ತ್ಕೇರ್ ಗ್ರೂಪ್ನ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರಿಗೆ ದುಬೈ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸೆಂಟರ್ (DIFC) ನ್ಯಾಯಾಲಯದಿಂದ ದೊಡ್ಡ ಹಿನ್ನಡೆಯಾಗಿದೆ. 50 ಮಿಲಿಯನ್ ಡಾಲರ್...
ಕಾಸರಗೋಡು : ಬೇಡಡ್ಕ ಸಮೀಪದ ಬೇತೂರು ಪಾರದಲ್ಲಿ ನಡೆದ ದಾರುಣ ಘಟನೆಯಲ್ಲಿ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ. ಆಕೆಯ ಸಾವು ಆಕಸ್ಮಿಕ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಂಜೆ ಮಂಗೇಶರಾಯರು ಹಾಗೂ ಕೃತಿಗಳ ಅವಲೋಕನ ಎಂಬ ಕಾರ್ಯಕ್ರಮ ಇತ್ತೀಚೆಗೆ ಪರಿಷತ್ತಿನ ಕಾರ್ಯಕಾರೀ ಸದಸ್ಯೆ ಡಾ ಅರುಣಾ...
ಮಂಗಳೂರು : ಕರ್ನಾಟಕ ಸರ್ಕಾರವು ಏಷಿಯನ್ ಡೆವೆಲಪ್ಮೆಂಟ್ ಬ್ಯಾಂಕ್ನ (ಎಡಿಬಿ) ಸಹಯೋಗದೊಂದಿಗೆ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಯೋಜನೆ...
ಬೆಂಗಳೂರು : ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಮತ್ತು ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ ಆರ್ಕಿಡ್ ಪ್ರದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ...
ಮಂಗಳೂರು: ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ “ಬಂಟ ಸಂಸ್ಜೃತಿ ಪರಂಪರೆ ಅನಾವರಣ” ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭ...
ಉಡುಪಿ: ಅಕ್ರಮ ಸಂಪಾದನೆಯ ಆರೋಪದ ಮೇಲೆ ಸಾರ್ವಜನಿಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ...