
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಎಂಟನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ ೨೮, ೨೦೨೬ರಂದು ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್ನಲ್ಲಿ ನಡೆಯಿತು. ಮಂಗಳೂರು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ...

ಮಂಗಳೂರು: ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಆಯೋಜಿಸಲಾದ ರಾಮನವಮಿ ಮಹೋತ್ಸವದ ಅಂಗವಾಗಿ ಉದ್ಘಾಟನಾ ಸಮಾರಂಭವು ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಮಹಾಪೌರರಾದ ಶಶಿಧರ್ ಹೆಗ್ಡೆ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ...

ಮಂಗಳೂರು : ರಾಜ್ಯ ಸರ್ಕಾರವು ಪ್ರವಾಸಿ ವಾಹನಗಳಲ್ಲಿ ‘ಪ್ಯಾನಿಕ್ ಬಟನ್’ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ಆದೇಶದ ಹಿಂದೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು...

ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಯುದ್ಧದ ಕಾರ್ಮೋಡ ಮತ್ತು ರಮ್ಜಾನ್ ಉಪವಾಸದ ಹಿನ್ನೆಲೆಯಲ್ಲಿ ಭಾರತದ ಮೊಟ್ಟೆ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಬದಲಾವಣೆಗಳಾಗಿವೆ. ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿ ಸುಮಾರು...

ಮಂಗಳೂರು : ಬಂಟ್ವಾಳ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ಬಳಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ತೀವ್ರ ಸ್ವರೂಪದ ಮಾರಾಮಾರಿ ನಡೆದಿದೆ. ಕಿಡಿಗೇಡಿಗಳು ತಲವಾರು, ದೊಣ್ಣೆ...

ಮಂಗಳೂರು : ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಭಾರತಕ್ಕೆ ಆಗುವ ಎಲ್ಪಿಜಿ ಆಮದು ಪ್ರಮಾಣದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಇದರಿಂದ ದೇಶಾದ್ಯಂತ ಅನಿಲದ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ, ಕೇಂದ್ರ...

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರವು ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ (ಸಿಂಗಲ್ ಲೇಔಟ್) ಅನುಮೋದನೆ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ. ರಘುಪತಿ ಭಟ್...

ಉಡುಪಿ : ಆತ್ರಾಡಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಓರ್ವ ಬೈಕ್ ಸವಾರನ ಪ್ರಾಣವನ್ನು ಬಲಿಪಡೆದಿದೆ. ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಸಮೀಪ ಟೆಂಪೋ ಮತ್ತು...

ಉಡುಪಿ: ರಾಜಕೀಯ ಅಖಾಡದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಮತ್ತು ಪ್ರಸ್ತುತ ಶಾಸಕ ಯಶ್ಪಾಲ್ ಸುವರ್ಣ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ಬಡನಿಡಿಯೂರಿನ ಕಡಲ ತೀರದಲ್ಲಿ...

ಮಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದು ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಮಂಗಳೂರಿನ ನವ ಮಂಗಳೂರು ಬಂದರಿಗೆ ರಷ್ಯಾ ಮತ್ತು ಅಮೆರಿಕದ ಬೃಹತ್ ಇಂಧನ ನೌಕೆಗಳು...