ಸುದ್ದಿಗಳು
ಭಾರತದ ಪ್ರಧಾನಿ ನರೇಂದ್ರ ಮೋದಿ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲ್ಲೆ ಭೇಟಿ
ಅರ್ಜೆಂಟೀನಾ : ಅರ್ಜೆಂಟೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತನ್ನ ಪೋಸ್ಟ್ ನಲ್ಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದ್ದಾರೆ. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡಿದ ಮೊದಲ ಭೇಟಿ...