ಟಾಪ್ ಸುದ್ದಿ
ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ 4.5 ಲಕ್ಷ ಹಣಕ್ಕೆ ಮಗು ಮಾರಾಟ, 3 ಮಂದಿ ಆರೋಪಿಗಳ ಬಂಧನ
ಶಿರ್ವ: ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅವಿವಾಹಿತ ಮಹಿಳೆಗೆ ಹೆರಿಗೆಯಾದ ಮಗುವನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....