ಪ್ರಾದೇಶಿಕ ಸುದ್ದಿಗಳು
ಇನ್ನೋವಾ ಕಾರಿನಲ್ಲಿ ಮೂರು ದನಗಳ ಅಕ್ರಮ ಸಾಗಾಟ, ಆರೋಪಿ ಪೊಲೀಸರ ವಶ
ಬೆಳ್ತಂಗಡಿ : ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ...