ಪ್ರಾದೇಶಿಕ ಸುದ್ದಿಗಳು
ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ...