ಪುತ್ತೂರು : ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ, ಕೇರಳ ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ...
ಪುತ್ತೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಂತರ್ ರಾಜ್ಯ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ...
ಕಾಸರಗೋಡು : ಮುಂಬರುವ ಡಿಸೆಂಬರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ 25 ವರ್ಷದ ಯುವತಿಯೊಬ್ಬರು ತಾವು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ವರದಿಯಾಗಿದೆ....
ಮೂಡುಬಿದಿರೆ : ಸರ್ಕಾರಿ ಆಸ್ಪತ್ರೆಯಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆಯಲ್ಲಿದ್ದು, ನೂರಾರು ಮೃತದೇಹಗಳ ಮರಣೋತ್ತರ ಪರೀಕ್ಷೆಗೆ (ಪೋಸ್ಟ್ ಮಾರ್ಟಮ್) ನೆರವಾಗಿ ನಿವೃತ್ತರಾಗಿದ್ದ ಎಲ್ಲರ ಪ್ರೀತಿಯ ಜಗ್ಗಣ್ಣ (ಜಗದೀಶ್) ಅವರು ಶನಿವಾರ...
ಕಾಸರಗೋಡು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ಹಲವು ಕಠಿಣ ಮತ್ತು ಪ್ರಮುಖ ಕೇಸ್ಗಳನ್ನು ಭೇದಿಸಿ ದಕ್ಷ ತನಿಖಾಧಿಕಾರಿ ಎನಿಸಿಕೊಂಡಿದ್ದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಧನ್ ರಾಜ್ (65) ಅವರು...
ಕಾಸರಗೋಡು : ಕಾಸರಗೋಡಿನ ಕುಂಬಳೆ ಬಳಿಯ ಬಂಬ್ರಾಣ ಪ್ರದೇಶದಲ್ಲಿರುವ ಶಾಲೆಯೊಂದರ ಆವರಣದಲ್ಲಿ ಗಾಂಜಾ ಗಿಡವೊಂದು ಬೆಳೆದು ನಿಂತಿರುವುದು ಬೆಳಕಿಗೆ ಬಂದಿದೆ. ರಜಾ ದಿನದಲ್ಲಿ ಶಾಲಾ ಮೈದಾನಕ್ಕೆ ಆಟವಾಡಲು ತೆರಳಿದ್ದ ಸ್ಥಳೀಯ...
ಕಾಸರಗೋಡಿನ ಅದೂರು ಸಮೀಪದ ಸಂಜಕಡವು ಎಂಬಲ್ಲಿ ಜವರಾಯನ ರೂಪದಲ್ಲಿ ಬಂದ ಮಳೆ ಇಬ್ಬರು ಬಾಲಕರನ್ನು ಬಲಿಪಡೆದಿದೆ. ಕರಾವಳಿಯುದ್ದಕ್ಕೂ ಸುರಿಯುತ್ತಿರುವ ಮಳೆಗೆ ಮನೆಯೊಂದರ ಆವರಣ ಗೋಡೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ,...
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರವಾಸಿ ತಾಣವಾದ ಜಲಪಾತ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಕಾಲೇಜು ಯುವತಿಯರಿಗೆ ದೈಹಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ...
ಕಾಸರಗೋಡು : ಜಿಲ್ಲೆಯ ವೆಳ್ಳರಿಕುಂಡು ಎಂಬಲ್ಲಿ ಪೊಲೀಸ್ ಜೀಪು ಮತ್ತು ಆಟೋ ರಿಕ್ಷಾ ನಡುವೆ ಗುರುವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟಿದ್ದಾರೆ. ಪೂಂಗಮ್ ಚಾಲದ ರಾಜು...
ಮಂಗಳೂರು : ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದು, ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ...