ಪ್ರಾದೇಶಿಕ ಸುದ್ದಿಗಳು
ಕೂಳೂರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ನೊಂದಿಗೆ ರಸ್ತೆಗೆ ಬಿದ್ದ ಮಹಿಳೆ ಸಾವು
ಮಂಗಳೂರು : ಕೂಳೂರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಹಿಂದಿನಿಂದ ಬಂದ ಮೀನಿನ ಟ್ರಕ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ...