ರಾಜ್ಯ ಸುದ್ದಿಗಳು
ಹೆಚ್ಚುತ್ತಿರುವ ಹೃದಯಾಘಾತ ಕಾರಣಗಳನ್ನು ಅಧ್ಯಯನ ಮಾಡಲಾಗುತ್ತಿದೆ : ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ
ಹಾಸನ : ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಜನರು ಹೃದಯಾಘಾತದಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದ್ದಾರೆ. ಈ ಸಂಬಂಧ ಸಾಂಕ್ರಾಮಿಕವಲ್ಲದ ರೋಗಗಳ (ಎನ್ಸಿಡಿ)...