ಪ್ರಾದೇಶಿಕ ಸುದ್ದಿಗಳು
ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಎರಿಕ್ ಅಲೆಕ್ಸಾಂಡರ್ ಒಝಾರಿಯೊ ಇಚ್ಛೆಯಂತೆ ಚಿತಾಗಾರದಲ್ಲಿ ಅಗ್ನಿ ಸ್ಪರ್ಶ
ಮಂಗಳೂರು : ವಿಶ್ವ ಕೊಂಕಣಿ ಕಲಾ ರತ್ನ, ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಎರಿಕ್ ಅಲೆಕ್ಸಾಂಡರ್ ಒಝಾರಿಯೊ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರಕಾರಿ ಗೌರವದೊಂದಿಗೆ ಸಂಗೀತಾರ್ಚಣೆಯ ಮೂಲಕ...