ವ್ಯವಹಾರ
ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ ಬಿ.ಇ.:6 ಕಾರು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಣೆ
ಉಜಿರೆ: ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. : 6 ಕಾರನ್ನು (ಕೆ.ಎ. 21 ಎಂ.ಎ.-6033) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್ಖಾನೋಲ್ಕರ್...