ಸುದ್ದಿಗಳು
ಹಿಂದೂಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ನೇರ ಕಾರಣ – ಶಾಸಕ ಕಾಮತ್
ಮಂಗಳೂರು ಮಂಡ್ಯದ ಮದ್ದೂರಿನ ಗಣೇಶ ವಿಸರ್ಜನೆಯ ಮೆರವಣಿಗೆಯ ಮೇಲೆ ಮತಾಂಧ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು ಇದು ರಾಜ್ಯ ಸರ್ಕಾರದ ಒಂದು ಕೋಮಿನ ತುಷ್ಟೀಕರಣದ ಪರಮಾವಧಿ ಹಾಗೂ ಹಿಂದೂ...