ಪ್ರಾದೇಶಿಕ ಸುದ್ದಿಗಳು
ಅಧರ್ಮದ ವಿರುದ್ಧ ಸಂಘಟಿತರಾಗಿ ಪ್ರಯತ್ನಿಸುವುದು ನಿಜವಾದ ಗುರುಕಾಣಿಕೆಯಾಗಿದೆ ! – ಮೋಹನ ಗೌಡ
ಮಂಗಳೂರು: ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ...