ಪ್ರಾದೇಶಿಕ ಸುದ್ದಿಗಳು
ತುಳು ಅಕಾಡೆಮಿಯ ನಾಟಕ ಪ್ರದರ್ಶನ ಉದ್ಘಾಟನೆ
ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ...