ಪ್ರಾದೇಶಿಕ ಸುದ್ದಿಗಳು
ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ದಲ್ಲಿ ಎನ್ ಸಿಸಿ ವಾರ್ಷಿಕ ತರಬೇತಿ ಶಿಬಿರ
ಮಂಗಳೂರು : ನಮ್ಮಲ್ಲಿ ಉತ್ತಮ ಸೌಲಭ್ಯಗಳಿವೆ ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ಭವನವು ವ್ಯವಸ್ಥಿತವಾಗಿದ್ದು ಎನ್ ಸಿ ಸಿ ವಿದ್ಯಾರ್ಥಿಗಳಿಗೆ ಸದುಪಯೋಗ ಪಡಿಸಿಕೊಳ್ಳಲು ಉತ್ತಮ ಅವಕಾಶ ಎಂದು ಎನ್ ಸಿ ಸಿ ಕರ್ನಾಟಕ ವಿಭಾಗದ ಮಹಾನಿರ್ದೇಶಕ ಜಿ ಅರುಣ್ ಕುಮಾರ್...