ಪ್ರಾದೇಶಿಕ ಸುದ್ದಿಗಳು
ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ
ಮಂಗಳೂರು : ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ದರ್ಶನ್...