ಪ್ರಾದೇಶಿಕ ಸುದ್ದಿಗಳು
ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು: ನಿಖಿಲ್ ಕುಮಾರಸ್ವಾಮಿ
ಉಜಿರೆ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿAದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ....