ರಾಷ್ಟ್ರೀಯ ಸುದ್ದಿಗಳು
ಈ ಬಾರಿ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡುವುದಾಗಿ ಹೇಳಿದ ನರೇಂದ್ರ ಮೋದಿ
ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಈ ಬಾರಿ ದೀಪಾವಳಇ ಹಬ್ಬಕ್ಕೆ ಭರ್ಜರಿ ಉಡುಗೊರೆಯೊಂದನ್ನು ನೀಡುವುದಾಗಿ ಹೇಳಿದ್ದಾರೆ....