ಪ್ರಾದೇಶಿಕ ಸುದ್ದಿಗಳು
ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ-ಮಟ್ಟಾರು ವಿಠಲ ಕಿಣಿ
ಮಂಗಳೂರು ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹ ನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ...