ರಾಜ್ಯ ಸುದ್ದಿಗಳು
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ
ಧಾರವಾಡ : ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತೀ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ...