ಪ್ರಾದೇಶಿಕ ಸುದ್ದಿಗಳು
ಕಾಂಗ್ರೆಸ್ ಮುಖಂಡರ ನಕಲಿ ಜಾತ್ಯತೀತತೆಯನ್ನು ಜನರು ಅರಿತುಕೊಳ್ಳುವ ಸಮಯ ಬಂದಿದೆ : ಡಾ. ಭರತ್ ಶೆಟ್ಟಿ
ಮಂಗಳೂರು : ಕಾವೂರು :ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನೇ ಪ್ರಶ್ನಿಸುವ ಕಾಂಗ್ರೆಸ್ ಮುಖಂಡರ ಮನಸ್ಥಿತಿ, ಹಾಗೂ ಅವರ ನಕಲಿ ಜಾತ್ಯತೀತತೆಯನ್ನು ಜನರು ಅರಿತುಕೊಳ್ಳುವ ಸಮಯ ಬಂದಿದೆ ಎಂದು ಶಾಸಕರಾದ...