ಟಾಪ್ ಸುದ್ದಿ
ಗೃಹಸಚಿವರಿಂದ ಕೊಣಾಜೆ ಕಂಬಳಪದವು ಬಳಿ ನೂತನ ಅಗ್ನಿಶಾಮಕ ಠಾಣೆಗೆ ಶಿಲಾನ್ಯಾಸ
ಕೊಣಾಜೆ : ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಉಳ್ಳಾಲ ತಾಲೂಕಿನ ಕಂಬಳಪದವು ಬಳಿ ನೂತನ ಅಗ್ನಿಶಾಮಕ ಠಾಣೆಗೆ ಬುಧವಾರ ಶಿಲಾನ್ಯಾಸವನ್ನು ನೆರವೇರಿಸಿದರು. ಪ್ರತಿಯೊಂದು ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನ ಯೋಜನೆ ಇದೆ....