ಪ್ರಾದೇಶಿಕ ಸುದ್ದಿಗಳು
ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ಅಪ್ರಾಪ್ತ ಬಾಲಕ ಬಾಲಕಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ, ಇಬ್ಬರು ಅರೆಸ್ಟ್
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ...