ಟಾಪ್ ಸುದ್ದಿ
ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ ಶೆಟ್ಟಿ ನಿಧನ
ಮಂಗಳೂರು : ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1979ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು...