ಟಾಪ್ ಸುದ್ದಿ
ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಹೆಣಗಳ ಶೋಧ
ಬೆಳ್ತಂಗಡಿ: ಧರ್ಮಸ್ಥಳ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್...