ಸುದ್ದಿಗಳು
ಜುಲೈ 12 ರಂದು, ಪತ್ರಕರ್ತ , ಎನ್ಎಸ್ಎಸ್ ಸಂಯೋಜಕ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಸಂತ ಅಲೋಶಿಯಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇಲ್ಲಿನ ಹಳೇ ವಿದ್ಯಾರ್ಥಿ, ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಪೌಲ್ಸ್ ಮೆಮೋರಿಯಲ್ ಪ್ರಾವಿಡೆನ್ಸ್ , ರಾಷ್ಟ್ರೀಯ ಸೇವಾ...