ಟಾಪ್ ಸುದ್ದಿ
ಆಗಸ್ಟ್ 18ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು : ಆಗಸ್ಟ್ 18ರಂದು ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮಾತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ...