ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಅವರ ಸಿಬ್ಬಂದಿ ವರ್ಗ ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನಗಳ ತಪಾಸಣೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ...
ಮಂಗಳೂರು : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ರಕ್ತಸಂಬಂಧವನ್ನೇ ಮರೆತು ನಡೆಸಿದ ಭೀಕರ ಕೊಲೆ ಪ್ರಕರಣವೊಂದು ವರದಿಯಾಗಿದೆ. ಮನೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದ ಸಂದರ್ಭದಲ್ಲಿಯೇ,...
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ...
ಬಂಟ್ವಾಳ : ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಒಂದು ಪುರುಷ ಶವ ಪತ್ತೆಯಾಗಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ನದಿಯ ಬಳಿ ತ್ಯಾಜ್ಯ ವಿಲೇವಾರಿ ಕೆಲಸದಲ್ಲಿ ತೊಡಗಿದ್ದಾಗ ಈ ಮೃತದೇಹ...
ಬಂಟ್ವಾಳ : ಸಿಡಿಲು ಬಡಿದು ತೀವ್ರ ಸ್ವರೂಪದ ಹಾನಿಗೊಳಗಾಗಿರುವ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಹಶಿಲ್ದಾರ್ ಮಂಜುನಾಥ್ ಅವರೊಂದಿಗೆ ಜಂಟಿಯಾಗಿ ಭೇಟಿ...
ಬಂಟ್ವಾಳ: ಶ್ರೀರಾಮನು ರಾವಣನ ವಧೆ ಮಾಡಿ ಅಯೋಧ್ಯೆಗೆ ಹಿಂದಿರುಗಿದಾಗ ರಾಮರಾಜ್ಯ ಸ್ಥಾಪನೆಯಾದಂತೆ, ನಮ್ಮ ಸಮಾಜವು ಧರ್ಮವನ್ನು ಅರಿತು ಸಾತ್ವಿಕರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ ಎಂದು ಹಿಂದೂ ಜನಜಾಗೃತಿ ಸಮಿತಿಯ...
ಮಂಗಳೂರು : ಕನ್ನಡ ಚಿತ್ರರಂಗದ ಜನಪ್ರಿಯ ನಟಿ, “ಡಿಂಪಲ್ ಕ್ವೀನ್” ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಪರಮ ಪೂಜನೀಯ ಶಕ್ತಿ ಹಾಗೂ ಆರಾಧ್ಯ ದೈವವಾದ ಕೊರಗಜ್ಜನಿಗೆ ಹರಕೆ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತಡರಾತ್ರಿ ಭೀಕರ ಸಿಡಿಲು ಬಡಿದಿದ್ದು, ದೇವಸ್ಥಾನದ ಆಸ್ತಿಪಾಸ್ತಿಗಳಿಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಕರಾವಳಿ...
ಬಂಟ್ವಾಳ : ಸುಮಾರು 400 ವರ್ಷಗಳ ಇತಿಹಾಸವಿರುವ ಕಾರಣಿಕ ಕ್ಷೇತ್ರವಾದ ಮುತ್ತೂರು ನಟ್ಟಿಲ ಪಂಜುರ್ಲಿ ಮತ್ತು ಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯ ಸುಮಾರು 75 ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡು, ಪ್ರತಿಷ್ಠಾ...
ಮಂಗಳೂರು : ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್...