ಟಾಪ್ ಸುದ್ದಿ
ಕಲಿಯುಗದಲ್ಲಿ ಭಗವಂತನನ್ನು ಒಲಿಸಿಕೊಳ್ಳಲು ಇರುವ ಏಕೈಕ ಮಾರ್ಗವೇ ‘ ಭಜನೆ ‘ :ಸಹನಾ ಕುಂದರ್
ಧರ್ಮಸ್ಥಳ : ಮಾನವರನ್ನು ಮೆಚ್ಚಿಸುವುದಕ್ಕಿಂತ ಭಗವಂತನನ್ನು ಮೆಚ್ಚಿಸುವುದು ಮುಖ್ಯ ಎಂದು ಉಡುಪಿಯ ಸೂಡ ಮೂಲದ ವಕೀಲೆ ಸಹನಾ ಕುಂದರ್ ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025...