ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ: ಸಮಾರೋಪ ಸಮಾರಂಭ
ಉಜಿರೆ: ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕöÈತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ೨೭ನೇ ವರ್ಷದ ಭಜನಾ...