ಪ್ರಾದೇಶಿಕ ಸುದ್ದಿಗಳು
ಸುಳ್ಯ ಶಾಸಕಿ ಕುರಿತು ಅವಹೇಳನಕಾರಿ ಪೋಸ್ಟ್: ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ, ನಾಳೆ ಪ್ರತಿಭಟನೆಗೆ ಕರೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ವಿಕೃತವಾಗಿ ‘ಶ್ರದ್ಧಾಂಜಲಿ’ ಪೋಸ್ಟ್ ಹಂಚಿಕೊಂಡಿರುವ ಘಟನೆ ಜಿಲ್ಲಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....