ಪ್ರಾದೇಶಿಕ ಸುದ್ದಿಗಳು
ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ ; ಸದಾಶಿವ ಉಳ್ಳಾಲ್
ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು...