ಟಾಪ್ ಸುದ್ದಿ
ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೀರ್ಮಾನದಿಂದ ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್
ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು,...